September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

ಬೆಳ್ತಂಗಡಿ : ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 58ನೇ ವಾರ್ಷಿಕ ಮಹಾಸಭೆಯಲ್ಲಿ ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆಗೈದ ಸ್ವರ್ಣ ಶಿಲ್ಪಿ ಎಚ್ ಗೋಪಾಲ ಆಚಾರ್ಯ ಬೆಳ್ತಂಗಡಿ ಇವರಿಗೆ 2023-24ರ ಸಾಲಿನ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ” ಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ, ಉಪಾಧ್ಯಕ್ಷರಾದ ಎ. ಆನಂದ ಆಚಾರ್ಯ ಹಾಗೂ ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿಜಯ ಆಚಾರ್, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ಶ್ರೀಮತಿ ರೋಹಿಣಿ ಎಂ.ಪಿ., ಶ್ರೀಮತಿ ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಪ್ರಕಾಶ್ ಆಚಾರ್ಯ ಕೆ., ಮಂಜುನಾಥ ಆಚಾರ್ಯ ಮತ್ತು ಚಂದ್ರಶೇಖರ ಎ.ಎಸ್. ಹಾಗೂ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಇವರುಗಳು ನೀಡಿ ಗೌರವಿಸಿದರು.

Related posts

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!