24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶಾಹೀರ್ ಅನಾಸ್ ರಾಜ್ಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಪದಕ ಪಡೆದು ಕಾಲೇಜಿಗೆ ಮತ್ತು ತಂದೆ ತಾಯಿಗೆ ಹೆಮ್ಮೆ ತಂದಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮತ್ತು ಕಾಲೇಜಿನ ಮ್ಯಾನೇಜರ್ ಚಂದ್ರನಾಥ ಜೈನ್ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಕಾಲೇಜಿನ ದೈಹಿಕ ನಿರ್ದೇಶಕ ನಿತಿನ್ ಮತ್ತು ಕಾಲೇಜಿನ ಸಮಸ್ತ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.

Related posts

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya
error: Content is protected !!