24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ:ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ವತಿಯಿಂದ ನಡೆಯುವ 38 ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತಿಚೆಗೆ ನಡೆಯಿತು.

ಅಧ್ಯಕ್ಷರಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸ ತೋಟ, ಗೌರವಧ್ಯಕ್ಷರಾಗಿ ಡೀಕಯ್ಯ ಎಂ.ಕೆ, ಕೋಶಾಧಿಕಾರಿಯಾಗಿ ಕರಿಯ ಗೌಡ ಕೊಟ್ರಡ್ಕ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya
error: Content is protected !!