24.4 C
ಪುತ್ತೂರು, ಬೆಳ್ತಂಗಡಿ
April 4, 2025
ಧಾರ್ಮಿಕ

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ:ಗುರುಪೂರ್ಣಿಮೆಯ ಪುಣ್ಯ ದಿನದಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

ಈ‌ ಸಂದರ್ಭದಲ್ಲಿ ಶ್ರೀ ಶ್ರೀ ಮೆಹಾಂತ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ಅಂತರಾಷ್ಟ್ರೀಯ ಉಪಾಧ್ಯಕ್ಷ , ಶ್ರೀ ಶ್ರೀ ಮೇಹಾಂತ ದೇವಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ನಿಕಟಪೂರ್ವ ಮಹಾಮಂತ್ರಿಗಳ ಅಧ್ಯಕ್ಷರು, ಶ್ರೀ ಶ್ರೀ ಶ್ರೀ ಮೆಹಾಂತ ಇಂದ್ರಾನಂದ ಸರಸ್ವತಿ ಸ್ವಾಮಿ ಮಹಾರಾಜ, ಶ್ರೀ ಶ್ರೀ ಕೇಶವ ಆನಂದ ಸ್ವಾಮೀಜಿ ಅಯೋಧ್ಯೆ, ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖಾ ಸಚಿವರಾದ ಮಾಂಕಳ್ ವೈದ್ಯ, ಮಿತ್ರರು ಮಾಜಿ ಶಾಸಕರಾದ ಸುನಿಲ್ ನಾಯಕ್, ಮಾಜಿ ಸಚಿವ ಮಲೀಕಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!