28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ (80ವ) ಅವರು ಆ. 30ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.

ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು, ಮಾವಿನ ತೋಟ ನಿರ್ಮಿಸಿದ್ದರು. ವೈವಿಧ್ಯಮಯ ಕೃಷಿ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಹಲವು ವರ್ಷ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಿದ್ದರು.

ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಶಿಶಿಲ: ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ ನಿಧನ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya
error: Content is protected !!