April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

ಬೆಳ್ತಂಗಡಿ: ವಿದ್ಯಾದಾಯಿನಿ ಸ್ಪೋರ್ಟ್ಸ್ ಅಕಾಡೆಮಿ ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಇನ್ ಅಸೋಸಿಯೇಟ್ ವಿತ್ ಎ ಎ ಅಕಾಡೆಮಿ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಂದನ್ ಬಿ ಯು ಬೆಳ್ತಂಗಡಿ ತಾಲೂಕು ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿರುತ್ತಾರೆ.


ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya
error: Content is protected !!