25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಕೊಪ್ಪದ ಬೈಲು ಜ್ಯೋತಿ ಸ್ವಸಹಾಯ ಸಂಘದ ಸದಸ್ಯ ಸೆಬಿ ಜೋಸೆಫ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿ ನಡೆದಾಡಲು ಕಷ್ಟ ಪಡುತ್ತಿದ್ದಾರೆ ಸದ್ರಿ ಸದಸ್ಯರಿಗೆ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ಶ್ರೀ ಕ್ಷೇತ್ರದಿಂದ ಮಂಜೂರಾಗಿದ್ದು ಸದ್ರಿ ಸಲಕರಣೆಯನ್ನು ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ಮತ್ತು ಹುಣ್ಸೆಕಟ್ಟೆ ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಂಘದ ಸದಸ್ಯರಾದ ಉಷಾ ಪ್ರಮೋದ್ ಮತ್ತು ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಜ್ಯೋತಿ ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya
error: Content is protected !!