ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

ಬೆಳ್ತಂಗಡಿ: 250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ, ಅವಿನಾಶ್ ಶೆಟ್ಟಿ, ಗಣೇಶ್ ಗೌಡ ಬಜಿಲ, ರಾಘವ ಕುರ್ಮಾನಿ, ಸಚಿನ್ ಗೌಡ, ಅರುಣ್ ನಾಯ್ಕ್, ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ ಕೆ.ವಿ ಕನ್ಯಾಡಿ, ವಿದ್ಯಾಧರ್ ರೈ ಪಜಿರಡ್ಕ, ಗಂಗಾಧರ್ ಬಜಿಲ, ರಾಧೇಶ್ ಗೌಡ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!