25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇನ್ಸೆಕ್ಟರ್ ಅಮಾನುಲ್ಲಾ, ಸಿಬ್ಬಂದಿ ಗಂಗಣ್ಣ, ವಿನಾಯಕ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಡಿ.ಟಿ.ರವಿ ಕುಮಾರ್, ಕಂದಾಯ ಇನ್ಸೆಕ್ಟರ್ ಪ್ರತಿಷ್, ಕುವೆಟ್ಟು ಗ್ರಾ.ಪಂ ಪಿಡಿಓ ಇಮ್ಮಿಯಾಜ್, ಓಡಿಲ್ನಾಳ ಗ್ರಾಮ ಆಡಳಿತಾಧಿಕಾರಿ ಪೃಥ್ವಿರಾಜ್ ಶೆಟ್ಟಿ ಮತ್ತು ಕುವೆಟ್ಟು ಗ್ರಾಮ ಆಡಳಿ ತಧಿಕಾರಿ ಗೌತಮಿ ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!