24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆಯು ಆ.31 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಅಮರ್ ಡ್ರಗ್ ಹೌಸ್ ನ ಸುಜಾತ ಭಟ್ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ತೀರ್ಪುಗಾರರಾಗಿ ಉಪನ್ಯಾಸಕಿ ಶ್ರೀಮತಿ ಹೇಮಾವತಿ ಕೆ, ಶ್ರೀಮತಿ ಆಶಾಕುಮಾರಿ ಪಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ, ಬಾಲ ಕೃಷ್ಣ, ರಾಧಾ ಕೃಷ್ಣ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya
error: Content is protected !!