ಬೆಳ್ತಂಗಡಿ: ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ, ಕರಿಮಣೇಲು ಗ್ರಾಮದ ಗಂಗಾಧರ ಪಾಟೀಲ್ ರವರ ಪತ್ನಿ ಶ್ರೀಮತಿ ಅಕ್ಕಮ್ಮ ರವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ತಮ್ಮ ನಿವಾಸದಲ್ಲಿ ಅಭಿನಂದಿಸಿದರು.
