24 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಬಾಲಕರ ವಿಭಾಗದಲ್ಲಿ ವೈಭವ್ ಸವ್ಯಸಾಚಿ ಪ್ರಶಸ್ತಿಯನ್ನು ಮತ್ತು ಬಾಲಕಿಯರ ವಿಭಾಗದಲ್ಲಿ ಸಾಹಿತ್ಯ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!