38.6 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

‌.
ಬೆಳ್ತಂಗಡಿ :ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ ವೈಭವ್ ಸವ್ಯಸಾಚಿ ಪ್ರಶಸ್ತಿಯನ್ನು ಮತ್ತು ಬಾಲಕಿಯರ ವಿಭಾಗದಲ್ಲಿ ಸಾಹಿತ್ಯ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

2025-26ನೇ ಸಾಲಿನ ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಪೆರಿಯಡ್ಕ ಬೆಳಾಲು ಶಾಲೆ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya
error: Content is protected !!