ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

next post