25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು.

ಸಂಘದ ಅಭಿವೃದಿಗೆ ಶ್ರಮಿಸಿದ ಹಿರಿಯ ಸದಸ್ಯ ಶಾಂತಪ್ಪ ಗೌಡ ಮುದ್ಧಿಗೆ ಇವರನ್ನು ಸನ್ಮಾನಿಸಲಾಯಿತು. ಹಾಲು ಒಕ್ಕೂಟದ ಅಧಿಕಾರಿಗಳಾದ ಕು. ಮೋಹಿನಿ, ಡಾ. ಗಣಪತಿ ಹಾಲಿನ ಗುಣಮಟ್ಟದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ,ಕಾರ್ಯದರ್ಶಿ ಶ್ರುತಿ ಪ್ರಶಾಂತ್, ನಳಿನಿ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಪಾಲ್ಗೊoಡಿದ್ದರು.

Related posts

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!