ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಮಡಂತ್ಯಾರ್ ನಲ್ಲಿ ನಡೆದ ತಾಲೂಕು ಮಟ್ಟದ ಪುಟ್ಬಾಲ್ ನಲ್ಲಿ ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya
error: Content is protected !!