September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರವು ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಲದ ಉಸ್ತುವಾರಿ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ನೀಡಿದರು. ದೇವದಾಸ್ ಶೆಟ್ಟಿ ಸದಸ್ಯತಾ ಅಭಿಯಾನ ಮಾಹಿತಿ ನೀಡಿದರು. ಪ್ರದರ್ಶನ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ನೀಡಿದರು.

ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ ಸಂಚಾಲಕರು ಯೋಗೀಶ್, ದಿನಕರ್ ಕುಲಾಲ್ ಉಪಸ್ಥಿತರಿದ್ದರು.

Related posts

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya
error: Content is protected !!