September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2023 – 24ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಧಿಕಾರಿ ಪ್ರಿಯಾ ಆಗ್ನೇಸ್ ರವರ ಅಧ್ಯಕ್ಷತೆಯಲ್ಲಿ ಆ.31ರಂದು ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಸ್ವಾಗತಿಸಿ, 2023 – 24 ನೇ ಸಾಲಿನ ಜಮಾ ಖರ್ಚಿನ ವಿವರವನ್ನು ಸಭೆಗೆ ಮಂಡಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಚಂದ್ರರಾಜ ಎಂ, ಸಂತೋಷ್ ಕುಮಾರ್, ಚಂದ್ರಶೇಖರ್, ಶ್ರೀಮತಿ ಸುಮಲತಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಶ್ರೀಧರ ಹೆಗ್ಡೆ ಉಪಸ್ಥಿತರಿದ್ದರು.

Related posts

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಅಳದಂಗಡಿ ಸಂಪರ್ಕ ರಸ್ತೆಯಲ್ಲಿ ಮತ್ತೆ ಉರುಳಿ ಬಿದ್ದ ಮರ: ಪರದಾಡಿದ ಶಾಲಾ ಮಕ್ಕಳು

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!