September 6, 2026
ಆಯ್ಕೆ

ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಗೀತಾ

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕಲ್ಮಂಜ ಗ್ರಾಮ ಪಂಚಾಯತ್ ಅಧಿಕಾರಿಯಾಗಿರುವ ಆಗಿರುವ ಗೀತಾ ರವರು ಆ.31ರಂದು ಅಧಿಕಾರ ಸ್ವೀಕರಿಸಿದರು. ಕಣಿಯೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂತೋಷ್ ಪಾಟೀಲ್ ರವರು ಅಧಿಕಾರ ಹಸ್ತಾಂತರಿಸಿದರು

.

Related posts

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!