22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯುರು ಇಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ.

ಬೆಸ್ಟ್ ರಿಸೀವರ್ ಆಗಿ ಭವಿಷ್ ಹೊರಹೊಮ್ಮಿದ್ದಾರೆ. ಹಾಗೆಯೇ ಪದ್ಮುಂಜ ಕಾಲೇಜಿನಿಂದ ಭವಿಷ್, ದೀಕ್ಷಿತ್ ಪುನೀತ್ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!