September 6, 2026
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

`ಬೆಸ್ಟ್ ಎಂಎಲ್ಎ‌’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪುದುವೆಟ್ಟು ಬಿಜೆಪಿ ಶಕ್ತಿ ಕೇಂದ್ರದಿಂದ ಗೌರವಾರ್ಪಣೆ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!