April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

ಕಲ್ಮಂಜ :ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಕಲ್ಮಂಜ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ ಉದ್ಘಾಟನೆ ಬಿ.ಬಾಲಚಂದ್ರರಾವ್ ಗುತ್ತು ಮನೆ ನೇರವೇರಿಸಿದರು.

ಅಧ್ಯಕ್ಷತೆಯನ್ನು ಪಜಿರಡ್ಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ವಹಿಸಿದ್ದರು. ಅನಂತೇಶ ಹೊಳ್ಳ ಆಟೋಟ ಸ್ಪರ್ಧೆಗೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಮೂರ್ತಿ ಹೆಬ್ಬಾರ್ , ಪಜಿರಡ್ಕ ಓಂಕಾರೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸುಜನ್ ಕುಮಾರ್, ಜಯಲಕ್ಷ್ಮೀ ಯೋಗೀಶ್ ಬೀಜದಪಾಡಿ ಉಪಸ್ಥಿತರಿದ್ದರು.

ಸಂಚಾಲಕ ರಾಜೇಶ್ ಎಂ.ಕೆ ಪ್ರಾಸ್ತವನೆ ಮಾಡಿದರು. ತೇಜಸ್ವಿನಿ, ಸ್ವಾತಿ, ಶ್ರದ್ಧಾ ಪ್ರಾರ್ಥಿಸಿದರು. ಕಾರ್ಯದರ್ಶಿ ಚೇತನ್ ಗುಡಿಗಾರ್ ಸ್ವಾಗತಿಸಿದರು. ಆನಂದ್ ಎಸ್.ಡಿ ವಂದಿಸಿದರು. ಸುಂದರೇಶ್ ಎಂ.ಕೆ ನಿರೂಪಿಸಿದರು.

Related posts

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!