September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಬಳಿ, ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಶಾಲಾ ಮುಖ್ಯೋಪಧ್ಯಾಯರಾದ ಶ್ಯಾಮಲಾ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮದ ಸೇವಾಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.

Related posts

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!