July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

ಶಿರ್ಲಾಲು : ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ಸೆ.1 ರಂದು ನಡೆಯಿತು.


ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ರವಿಚಂದ್ರ ಪೂಜಾರಿ ಸುದೇರ್ದು ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಪ್ರಸನ್ನ ಹೆಗ್ಡೆ ಕರಂಬಾರು ಗುತ್ತು ಜಾರಪ್ಪ, ಎಂ. ಎಲ್ .ಡಿ ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಶೀಲಾ ದರ್ಬೆ, ಶಿರ್ಲಾಲು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶೋಕ್ ನಂದಗೋಕುಲ, ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಇದರ ಗೌರವ ಅಧ್ಯಕ್ಷ ಸೋಮನಾಥ ಬಳ್ಳಿದಡ್ಡ, ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಅಧ್ಯಕ್ಷ ಹರೀಶ್ ಕುಲಾಲ್ ಉಪಸ್ಥಿತರಿದ್ದರು.

ಮಾನ್ವಿತಾ, ಮನಿಷಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಜ್ಞಾನೆಶ್ ಕುಮಾರ್ ಕಟ್ಟ ಸ್ವಾಗತಿಸಿ, ಪ್ರಕಾಶ್ ಕಟ್ರಬೈಲ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya
error: Content is protected !!