April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಮ್ ಶಾಲೆಗಳ ಎಲ್ಲಾ ಕಂಪ್ಯೂಟರ್ ಶಿಕ್ಷಕಿಯರಿಗೆ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರವು ಸೆ. 2ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಂಪ್ಯೂಟರ್ ಶಿಕ್ಷಕಿಯರಾದ ಸುಮಾ ಶ್ರೀನಾಥ್ ಮತ್ತು ಸ್ಮಿತಾ ಕಿಣಿ, ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಕಂಪ್ಯೂಟರ್ ಶಿಕ್ಷಕಿ ಸೌಮ್ಯ ಕುಮಾರಿ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಕಂಪ್ಯೂಟರ್ ಶಿಕ್ಷಕಿ ಕಮಲ ಹೆಗಡೆ ವಿಷಯಗಳ ಕುರಿತಾಗಿ ಮಾಹಿತಿ ನೀಡಿದರು.

ತರಬೇತಿ ಕಾರ್ಯದ ನಡುವೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಜೈನ್ ಭೇಟಿ ನೀಡಿದರು.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!