April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿ ವರ್ಷ ನಡೆಯುವಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೆ.16ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ತಾಲೂಕು ಸಮಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಸಂಘದ ಗೌರವಾಧ್ಯಕ್ಷ ಪದ್ಮಗೌಡರು, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಉಪಾಧ್ಯಕ್ಷರಾದ ನಾರಾಯಣಗೌಡ ದೇವಸ್ಯ, ಧರ್ಣಪ್ಪ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ. ನಿರ್ದೇಶಕರಾದ ಜಯಾನಂದ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಮಾಧವ ಗೌಡ, ಪ್ರಸನ್ನ ಗೌಡ. ಡಿಎಮ್ ಗೌಡ. ವಿಜಯ್ ಕುಮಾರ್. ದಿನೇಶ್ ಗೌಡ., ಭವಾನಿ ಕಾಂತಪ್ಪ ಗೌಡ., ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಜೆ.. ಮಹಿಳಾ ವೇದಿಕೆ ಅಧ್ಯಕ್ಷ ಗೀತಾ ರಾಮಣ್ಣ ಗೌಡ ಯವರ ಸಮಕ್ಷಮದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಸೆ. 16ರಂದು ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.

Related posts

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!