April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ನೇ ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ಇವರು ಸುಮಾರು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15 ಸಾವಿರ ರೂ.ಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಕಿರು ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿ ಸಂತೋಷ್ ಉಜಿರೆ,. ಕ್ರೀಡಾ ಕಾರ್ಯದರ್ಶಿ ಕಿಶನ್ ಲಾಯಿಲ, ಸದಸ್ಯ ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು

Related posts

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya
error: Content is protected !!