April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ ನೈತಿಕ ಮೌಲ್ಯ ಗಳು ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಮಾಸ್ಟರ್ಸ್ ಕೋಚಿಂಗ್ ಸೆಂಟರ್ ಬೆಳ್ತಂಗಡಿ ಇಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತು ದಾರರಾದ ಹೇಮಾವತಿ.ಕೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜೆಸಿಐ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ, ಉಪಸ್ಥಿತರಿದ್ದರು. ಶಿಕ್ಷಕರಾದ ಪಲ್ಲವಿ ಸ್ವಾಗತಿಸಿ ಗುಣಶ್ರೀ ಧನ್ಯವಾದವಿತ್ತರು.

Related posts

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya
error: Content is protected !!