April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

ಉಜಿರೆ: ಜನಾರ್ದನ ದೇವಸ್ಥಾನದ ರಥಬೀದಿ ಸಮೀಪದ ನಿವಾಸಿಯಾಗಿರುವ ಸುಪ್ರಭಾ ಪಿ (40 ವ) ಇವರು ಸೆ.1ರಂದು ಮನೆಯಲ್ಲಿ ಜಾರಿ ಬಿದ್ದು ತಲೆಗೆ ಬಲವಾದ ಏಟು ಬಿದ್ದ ಕಾರಣ, ಇವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೆ.2ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತಿ ರವಿರಾಜ್ ಶೆಟ್ಟಿ, ಮಕ್ಕಳಾದ ವೇದಾಂತ್, ಚರಿತ್ ಇವರನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!