ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

ಮಚ್ಚಿನ: ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ಆ.31ರಂದು ನಡೆದ ವಲಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕ ಹಾಗೂ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಸುಭಾಷ್‌ಚಂದ್ರ ಪಿ. ಪೂಜಾರಿ ಹಾಗೂ ತಂಡದ ವ್ಯವಸ್ಥಾಪಕರಾದ, ಆಂಗ್ಲ ಭಾಷಾ ಶಿಕ್ಷಕಿ ಶ್ರೀಮತಿ ಲೀನಾ ಸೆರವೂ, ಗಣಿತ ಶಿಕ್ಷಕ ಸುರೇಶ್ ಎಂ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಮತ್ತು ಎಸ್‌ಡಿಎಂಸಿ ಪದಾಧಿಕಾರಿಗಳು ಅಭಿನಂದಿಸಿದರು.

Related posts

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya
error: Content is protected !!