37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ರಾಜಾಂಗಣದಲ್ಲಿ ಜರಗಿದ ಶ್ರೀಕೃಷ್ಣ ಮಾಸೋತ್ಸವದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶಿಮೀಂದ್ರ ತೀರ್ಥರು ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಹರ್ಷೇಂದ್ರ ಕುಮಾರ್ ದಂಪತಿಗಳನ್ನು ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya
error: Content is protected !!