24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ ಬೆಳಾಲು ಹಾಗೂ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ.ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!