25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ‌ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಅವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!