25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ನಿವಾಸಿ ಶ್ರೀಮತಿ ಲೀಲಾವತಿ ಗೌಡ (83 ವ.) ಅಲ್ಪಕಾಲದ ಅಸೌಖ್ಯ ದಿಂದ ಆ 31ರಂದು ನಿಧನರಾದರು.


ಮೃತರು ಐವರು ಪುತ್ರರಾದ ಗಣೇಶ್, ಸುರೇಶ್, ಕೃಷ್ಣ, ಶಿವಕುಮಾರ್, ಯೋಗೀಶ್, ನಾಲ್ವರು ಪುತ್ರಿಯರಾದ ಪ್ರೇಮ, ಜಯ, ಲತಾ, ಸೌಮ್ಯ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya
error: Content is protected !!