22.8 C
ಪುತ್ತೂರು, ಬೆಳ್ತಂಗಡಿ
April 4, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya
error: Content is protected !!