29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

ವೇಣೂರು ಗ್ರಾಮದ ಹಂದೇವು ಮನೆಯ ದಿ| ನಾರಾಯಣ ದೇವಾಡಿಗ ರವರ ಪತ್ನಿ ಶ್ರೀಮತಿ ವೀರಮ್ಮ ದೇವಾಡಿಗ (93ವ) ರವರು ಸೆ.1 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ರಾಮದೇವಾಡಿಗ, ಗಂಗಾಧರ ದೇವಾಡಿಗ, ಲೋಕಮ್ಮ, ಮಾಲತಿ, ಆನಂದ ದೇವಾಡಿಗ, ಹರೀಶ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಅ. 2: ಗಾಂಧಿ ಜಯಂತಿ ಪ್ರಯುಕ್ತ ಧರ್ಮಸ್ಥಳದಲ್ಲಿ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ: ತಾ. ಜನಜಾಗೃತಿ ವೇದಿಕೆ ಸಭೆಯಲ್ಲಿ ನಿರ್ಧಾರ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಪುದುವೆಟ್ಟು: ಶ್ರೀಧ.ಮಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಂಭ್ರಮದ ರಕ್ಷಾ ಬಂಧನ

Suddi Udaya
error: Content is protected !!