23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

ಗೇರುಕಟ್ಟೆ :ಕಳಿಯ ಗ್ರಾಮದ ಪರಪ್ಪು (ಬಂಡಿಮಠ) ಸಂತೆ ಮಾರುಕಟ್ಟೆ ಜಾಗದಲ್ಲಿ ಹೊಸದಾಗಿ ನಿರ್ಮಾಣಗೊಂಡ ಮೀನು ಮಾರುಕಟ್ಟೆಯ ಉದ್ಘಾಟನಾ ಕಾರ್ಯಕ್ರಮ ಸೆ. 1ರಂದು ನಡೆಯಿತು.

ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ. ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಇಂದಿರಾ ಕೆ. ಶೆಟ್ಟಿ, ಸದಸ್ಯರಾದ ಸುಭಾಷಿಣಿ ಕೆ., ಯಶೋದರ ಶೆಟ್ಟಿ, ವಿಜಯ್ ಕುಮಾರ್, ಶ್ವೇತಾ ಶ್ರೀನಿವಾಸ್, ಕುಸುಮ.ಎನ್. ಬಂಗೇರ, ಸುಧಾಕರ ಮಜಲು, ಮರಿಟಾಪಿಂಟೋ, ಕಾರ್ಯದರ್ಶಿ ಕು0ಜಿ ಮತ್ತು ಸಿಬ್ಬಂದಿ ವರ್ಗ ಉಪಸಿತರಿದ್ದರು.

Related posts

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!