April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯರಾದ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆ ಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅಧ್ಯಕ್ಷರಾದ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ ಪೂಜಾರಿ. ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷರಾದ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಇತರ ಗಣ್ಯರ ಸಮಕ್ಷದಮದಲ್ಲಿ ಜರಗಿತು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರು ಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya
error: Content is protected !!