ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ by Suddi UdayaSeptember 3, 2024September 3, 2024 Share0 ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಅವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp