April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕ ಹರೀಶ್ ಪೂಂಜರವರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Related posts

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!