37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೇಂಕಾನಾಜೆಯಲ್ಲಿ ವಾಸವಿರುವ ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಂಭವಿ ರೈ ಯವರು ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಾದ ಶ್ರೀಮತಿ ಮಾಲತಿ, ಸೇವಾ ಪ್ರತಿನಿಧಿ ಶ್ರೀಮತಿ ಕವಿತಾ ಮತ್ತು ಒಕ್ಕೂಟದ ಪದಾಧಿಕಾರಿಯಾದ ಶ್ರೀಮತಿ ವಿಜಯ ರವರು ಉಪಸ್ಥಿತರಿದ್ದರು

Related posts

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
error: Content is protected !!