24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಯೋಧ್ಯೆ ಕೇಶವದಾಸ ಮಹರಾಜ್, ಸಚಿವರಾದ ಮಾಂಕಾಳ ವೈದ್ಯ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಭಟ್ಕಳ ಕರಿಕಲ್ ಚಾತುರ್ಮಾಸ್ಯ ಸಮಿತಿ‌ ಅದ್ಯಕ್ಷ ಕೃಷ್ಣ ನಾಯ್ಕ್, ಬೆಳ್ತಂಗಡಿ ಶ್ರೀ ರಾಮ ಸೇವಾ ಸಮಿತಿ ಪ್ರಧಾನ ಸಂಚಾಲಕ ಜಯಂತ್ ಕೋಟ್ಯಾನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ರತ್ನಾಕರ ಬುಣ್ಣನ್, ಚಿದಾನಂದ ಇಡ್ಯ, ರಾಜು ಪೂಜಾರಿ ಕಾಶಿಪಟ್ಣ, ರವಿ ಪೂಜಾರಿ ಆರ್ಲ, ದಯಾನಂದ ಪಿ ಬೆಳಾಲು, ಕೃಷ್ಣಪ್ಪ, ತುಕರಾಮ್, ಸಂದೀಪ್ ರೈ ಧರ್ಮಸ್ಥಳ, ಹೊನ್ನಾವರ ಶ್ರೀರಾಮ ಸೇವಾ ಸಮಿತಿ ಸಂಚಾಲಕ ವಾಮನ ನಾಯ್ಕ್, ಅರುಣ್ ನಾಯ್ಕ್ ಭಟ್ಕಳ, ಆರ್.ಕೆ ನಾಯ್ಕ್, ಸುಬ್ರಾಯ ನಾಯ್ಕ್, ಶ್ರೀರಾಮ‌ಕ್ಷೇತ್ರ ಸಮಿತಿ ಸಂಚಾಲಕರು, ಸದಸ್ಯರು, ಭಟ್ಕಳ ಖರಿಕಲ್ ಮಠದ ಪ್ರಮುಖರು, ನಾಮಧಾರಿ ಸಂಘದವರು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸರ್ವಧರ್ಮಗಳಲ್ಲಿ ತ್ಯಾಗದ ಪರಿಕಲ್ಪನೆ ‌ಆನ್ಲೈನ್ ನಲ್ಲಿ ವಿಚಾರಸಂಕಿರಣ

Suddi Udaya
error: Content is protected !!