24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ರಂಜನ್ ಜಿ ಗೌಡ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ರವರು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದವನ್ನು ಪಡೆದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!