30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

ಇತ್ತೀಚಿಗೆ ಬೆಳುವಾಯಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಲ್ಮಂಜ ಪ್ರೌಢಶಾಲೆಯ ಸಂದೇಶ್ ಗೌಡ ದ್ವಿತೀಯ ಸ್ಧಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಪೂರ್ಣಿಮಾ ಹಾಗೂ ಪ್ರತೀಕ್ ಕಾಮತ್ ರಿದಮಿಕ್ ಯೋಗ ಮತ್ತು ರಂಜನ್ ಹಾಗೂ ಮನ್ವಿತಾ ಆರ್ಟಿಸ್ಟಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟದಲ್ಲಿ ತೃತಿಯ ಸ್ಧಾನ ಪಡೆದಿರುತ್ತಾರೆ. ಇವರಿಗೆ ಆಂಗ್ಲಭಾಷಾ ಶಿಕ್ಷಕಿ ಪ್ರೇಮಲತಾ ತರಬೇತಿ ನೀಡಿರುತ್ತಾರೆ.

Related posts

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya
error: Content is protected !!