April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

ಶಿರ್ಲಾಲು: ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರ ಹಾಗೂ ವೈಯಕ್ತಿಕ ದ್ವೇಷದಿಂದ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು, ಹೊಯೈಕೈ ತಳ್ಲಾಟ ನಡೆದು ಗಲಾಟೆಗೆ ಶಿರ್ಲಾಲು ಗ್ರಾಮಸಭೆ ಸಾಕ್ಷಿಯಾಗಿದೆ.

ಈ ಸಂದರ್ಭ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಗಲಾಟೆಯಿಂದ ಕೆಲವರಿಗೆ ಗಾಯಾಗಳಾಗಿದ್ದು, ಎರಡು ಗುಂಪುಗಳ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!