September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ (80ವ)ರವರು ಇಂದು (ಸೆ.3ರಂದು) ನಿಧನರಾಗಿದ್ದಾರೆ.

ಮೃತರು ಪತ್ನಿ ವಾರಿಜ, ಪುತ್ರರಾದ ಜಯಂತ್ ಶೆಟ್ಟಿಗಾರ್, ವಿಠಲ ಶೆಟ್ಟಿಗಾರ್, ಪುತ್ರಿಯರಾದ ವನಜಾಕ್ಷಿ, ಗೀತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya
error: Content is protected !!