23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರದ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಸೆಪ್ಟೆಂಬರ್-8 ರೊಳಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರು ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಆಧಾರ್ ಲಿಂಕ್ ಆಗಿರುವ ಮೊಬೈಲ್‌ಗಳ ಜೊತೆ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ ಸಂಪರ್ಕಿಸುವುದು. ಖುದ್ದಾಗಿ ಸಂಪರ್ಕಿಸಲು ಸಾಧ್ಯವಾಗದ ರೈತರು ದೂರವಾಣಿ ಮೂಲಕ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಿಸುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!