September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.


ಉತ್ತಮ‌ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಮತ್ತು ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ,ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya
error: Content is protected !!