September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು.

ಈ ವೇಳೆ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya
error: Content is protected !!