September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ (ವಿಶ್ವನಾಥ ಕೆ.) ರವರಿಗೆ ಈ ಬಾರಿಯ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಮೂಲತಃ ವಿಟ್ಲದ ಕಲ್ಲಕಟ್ಟ ನಿವಾಸಿಯಾಗಿದ್ದು, ಪ್ರಸುತ್ತ ಉಜಿರೆಯಲ್ಲಿ ನೆಲೆಸಿದ್ದಾರೆ. ಗುರುವಾಯನಕೆರೆ ಶಾಲೆಯನ್ನು ವಿವಿಧ ಕಲಾಕೃತಿಗಳ ಮೂಲಕ ವರ್ಣರಂಜಿತವಾಗಿ ಅಲಂಕರಿಸುವ ಮೂಲಕ ರಾಜ್ಯಮಟ್ಟದಲ್ಲಿ ಹೆಸರು ಗಳಿಸಿದ್ದಾರೆ.

Related posts

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya
error: Content is protected !!